Bitcoin: Not all participants are bystanders as BTC fallsBitcoin: Not all participants are bystanders as BTC falls
Join the Movement to Drive Change with eTukTuks and Earn Rewards as Network ExpandsJoin the Movement to Drive Change with eTukTuks and Earn Rewards as Network Expands
Author

First Published Nov 18, 2023, 10:41 AM IST

Gold Rate on November 18th 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇದನ್ನು ಓದಿ: Petrol Diesel Price Today: ವೀಕೆಂಡ್‌ನಲ್ಲಿ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ..

ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,655
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,169

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 49,352

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,550
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,690

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,65,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,16,900

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 56,550 ಆಗಿದ್ದು ನಿನ್ನೆ ಸಹ ಇಷ್ಟೇ ಬೆಲೆ ಇತ್ತು. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 57,000, ರೂ. 56,550 ಹಾಗೂ 56,550 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಗುರುವಾರ 56,700 ರೂ. ಆಗಿದ್ದು, ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಯಾವುದೇ ವ್ಯತ್ಯಾಸವಗದಿದ್ದರೂ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 750, ರೂ. 7,500 ಹಾಗೂ ರೂ. 75,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 79,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 76,000 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 76,000 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 76,000 ರೂ. ಆಗಿದ್ದು, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ.
Last Updated Nov 18, 2023, 10:41 AM IST

Download App:

  • android
  • ios




Source link

About the Author: Editorial team of BIPNs

Main team of content of bipns.com. Any type of content should be approved by us.

Share your opinion. And leave a reply within the comments from below.

All Crypto Coins here »